*KRPP ಅಭ್ಯರ್ಥಿ ಗಾಲಿ ಜನಾರ್ಧನ ರೆಡ್ದಿಗೆ ಮುನ್ನಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಚುರುಕುಗೊಂಡಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಲ್ಲಿ ಗಾಲಿ ಜನಾರ್ಧನ ರೆಡ್ಡಿ ಮುನ್ನಡೆಯಲಿದ್ದಾರೆ.

https://pragati.taskdun.com/vidhanasabha-electionvote-countingstart-5/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button