Kannada News

ಲಕ್ಷ್ಮಣ ಸವದಿ, ಲಕ್ಷ್ಮೀ ಹೆಬ್ಬಾಳಕರ್, ಅಭಯ ಪಾಟೀಲ, ವಿಠ್ಠಲ ಹಲಗಕರ್, ಸತೀಶ್ ಜಾರಕಿಹೊಳಿ ಗೆಲುವು ಖಚಿತ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲಕ್ಷ್ಮಣ ಸವದಿ, ಲಕ್ಷ್ಮೀ ಹೆಬ್ಬಾಳಕರ್, ಅಭಯ ಪಾಟೀಲ, ವಿಠ್ಠಲ ಹಲಗಕರ್, ಸತೀಶ್ ಜಾರಕಿಹೊಳಿ ಗೆಲುವು ಖಚಿತವಾಗಿದೆ.

Home add -Advt

ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಭರ್ಜರಿ ಗೆಲುವು ಖಚಿತ

18 ಸುತ್ತಿನ ಮತದಾನ ಪೂರ್ಣ

ಲಕ್ಷ್ಮಣ ಸವದಿ 59 ಸಾವಿರ ಮತಗಳ ಲೀಡ್

ಅಥಣಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಬಿಜೆಪಿ ಹೈಕಮಾಂಡ್ ಗೆ ಸೆಡ್ಡುಹೊಡೆದು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ ಸವದಿ

 ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಭಯ್ ಪಾಟೀಲ್ ಗೆಲುವು ಖಚಿತವಾಗಿದೆ

12,000 ಮತಗಳ ಅಂತರದಿಂದ ಅಭಯ್ ಪಾಟೀಲ್ ಗೆ ಭಾರೀ ಮುನ್ನಡೆ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳಕರ್ 40 ಸಾವಿರಕ್ಕೂ ಹೆಚ್ಚು ಮುನ್ನಡೆ ಕಾಯ್ದುಕೊಂಡಿದ್ದಾರೆ. ಅವರ ಗೆಲುವು ಖಚಿತವಾಗಿದೆ.

ಖಾನಾಪುರದಲ್ಲಿ ಅಂಜಲಿ ನಿಂಬಾಳಕರ್ ಸೋಲನುಭವಿಸಿದ್ದಾರೆ.

ಯಮಕನಮರಡಿಯಲ್ಲಿ ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕುಡಚಿಯಲ್ಲಿ ಪಿ.ರಾಜೀವ ಹಿನ್ನಡೆ ಅನುಭವಿಸಿದ್ದಾರೆ.

Related Articles

Back to top button