Latest

*ಅಡ್ವಕೇಟ್ ಜನರಲ್ ಸ್ಥಾನಕ್ಕೆ ಪ್ರಭುಲಿಂಗ ನಾವದಗಿ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಆಡಳಿತಾರೂಢ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಬೆನ್ನಲ್ಲೇ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜಭವನಕ್ಕೆ ತೆರಳಿದ ಪ್ರಭುಲಿಂಗ ನಾವದಗಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಅಡ್ವಕೇಟ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದರು.

Home add -Advt

ಪ್ರಭುಲಿಂಗ ನಾವದಗಿ ಅವರು 2018ರ ಮೇ 18ರಂದು ರಾಜ್ಯದ ಅಡ್ವಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು.

https://pragati.taskdun.com/d-k-shivakumarvisitkadushiddeshwaraajjaiah-matha/


Related Articles

Back to top button