Latest

*ರಾಹುಲ್ ಗಾಂಧಿ ಭೇಟಿಯಾದ ಸಿದ್ದರಾಮಯ್ಯ; ಮಹತ್ವದ ಮಾತುಕತೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನೂತನ ಮುಖ್ಯಮಂತ್ರಿ ಆಯ್ಕೆ ಹಗ್ಗ ಜಗ್ಗಜಗ್ಗಾಟ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.

ನವದೆಹಲಿಯ ಜನಪತ್ ನಲ್ಲಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸಿದ್ದರಾಮಯ್ಯ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಸಿದ್ದರಾಮಯ್ಯನವರಿಗೆ ಜಮೀರ್ ಅಹ್ಮದ್, ಬೈರತಿ ಸುರೇಶ್ ಸೇರಿದಂತೆ ಹಲವು ಶಾಸಕರು ಕೂಡ ಸಾಥ್ ನೀಡಿದ್ದಾರೆ.

https://pragati.taskdun.com/siddaramaiahrahul-gandhimeet/

Rahul gandhi,Siddaramaiah,Meet

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button