Latest

*ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ತನಿಖೆಗೆ ಕಾಂಗ್ರೆಸ್ ಪ್ಲಾನ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಸವರಾಜ್ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ನಡೆದ ಸಾಲು ಸಾಲು ಹಗರಣಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ.

ಬಿಜೆಪಿ ಅವಧಿಯಲ್ಲಾದ ಎಲ್ಲಾ ಇಲಾಖೆಗಳ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ನನ್ನ ಬಳಿ ಹೇಳಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಪಿಎಸ್ ಐ ನೇಮಕಾತಿ ಹಗರಣ, ನೀರಾವರಿ ಇಲಾಖೆ ಹಗರಣ, ಗುತ್ತಿಗೆದಾರರ ಕೇಸ್, ಎಲ್ಲಾ ಕೇಸ್ ಗಳನ್ನು ತನಿಖೆ ನಡೆಸಲಾಗುವುದು. ಅಧಿಕಾರಿಗಳು, ಸಚಿವರು ಯಾರೇ ಆಗಿರಲಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದಾಗಿ ತಿಳಿಸಿದರು.

https://pragati.taskdun.com/2000rsnotechangerbirease-form/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button