LatestUncategorized

*ಇಂದಿನಿಂದ ಮೂರು ದಿನ ವಿಧಾನಸಭೆ ಅಧಿವೇಶನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭಾ ಅಧೀವೇಶನ ನಡೆಯಲಿದೆ. ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕೊನೇ ದಿನ ವಿಧಾನಸಭಾ ಸ್ಪೀಕರ್ ಆಯ್ಕೆ ನಡೆಯಲಿದೆ. ಇಂದು ಬೇಳಿಗ್ಗೆ ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಪ್ರಮಾಣವಚನ ಬೋಧಿಸಲಿದ್ದಾರೆ.

Home add -Advt

ಕಳೆದ ವಿಧಾನಸಭೆ ಅವಧಿ ಮೇ 23ರಕ್ಕೆ ಅಂತ್ಯವಾಗಲಿದ್ದು ಅಷ್ಟರೊಳಗಾಗಿ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ನಡೆಯಬೇಕು. ಜುಲೈ ತಿಂಗಳಲ್ಲಿ ಬಜೆಟ್ ಮಂಡನೆಯಾಗಲಿದೆ.

https://pragati.taskdun.com/k-r-cercleunderpas-tradigybbmp-officersfir/

Related Articles

Back to top button