ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1.70 ಕೋಟಿ ಹಣವನ್ನು ನರಗುಂದ ಪೊಲೀಸರು ಜಪ್ತಿ ಮಾಡಿದ್ದಾರೆ.
ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಈ ಹಣವನ್ನು ನರಗುಂದ ಪಟ್ಟಣ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಕಾರು ಚಾಲಕ ಶಿವಬಸವಯ್ಯನನ್ನು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿ ಉದ್ಯಮಿ ವಿಕ್ರಮ್ ಸಿಂಗ್ ಗೆ ಸೇರಿದ ಹಣ ಎಂದು ಹೇಳಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ