*ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.

ಚುನಾವಣೆಯಲ್ಲಿ ಜೆಡಿಎಸ್ ಸೋಲು ಹಿನ್ನೆಲೆಯಲ್ಲಿ ಚುನಾವಣಾ ಫಲಿತಾಂಶ ಬಂದ ಮರುದಿನವೇ ಸೋಲಿನ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.

ಇದೇ ವೇಳೆ ಕಾಂಗ್ರೆಸ್ ನಡೆಯನ್ನು ಟೀಕಿಸಿದ ಸಿ.ಎಂ .ಇಬ್ರಾಹಿಂ, ಯು.ಟಿ.ಖಾದರ್ ಅವರನ್ನು ಡಿಸಿಎಂ ಮಾಡಬಹುದಿತ್ತಿಲ್ಲ, ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ. ಈಗ ಅವರು ಎದ್ದೇಳುವ ಹಾಗೂ ಇಲ್ಲ, ಮಾತನಾಡುವ ಹಾಗೂ ಇಲ್ಲ ಎಂದು ಲೇವಡಿ ಮಾಡಿದ್ದಾರೆ.

https://pragati.taskdun.com/basavaraj-bommaiu-t-khadarvidhanasabhe/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button