ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ನಾಡೋಜ ಸಾಲು ಮರದ ತಿಮ್ಮಕ್ಕ ಅವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಪರಿಸರ ರಾಯಭಾರಿಯಾಗಿಯೂ ಸಾಲು ಮರದ ತಿಮ್ಮಕ್ಕ ಅವರು ಮುಂದುವರೆಯಲಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ