ಪ್ರಗತಿವಾಹಿನಿ ಸುದ್ದಿ; ಹಾವೇರಿ: ಟಿಪ್ಪರ್ ಹಾಗೂ ಕಾರು ಮುಖಾ ಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಅಂಕಸಾಪುರ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಲತೇಶ್ ಕುಂದ್ರಳ್ಳಿ (21), ಮಾಲತೇಶ್ (24) ಮೃತರು. ರಾಣೆಬೆನ್ನೂರಿನ ಲಲಿತಾ ಪಾಟೀಲ್ ಹಾಗೂ ನಾಗರಾಜ್ ಗಾಯಾಳುಗಳು.
ರಾಣೆಬೆನ್ನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://pragati.taskdun.com/cm-siddaramaiahkmfofficersorder/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ