Kannada NewsLatest

*ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಫೇಲ್ ಆಗಿವೆ; ಸರ್ಕಾರದ ವಿರುದ್ಧ ಶಾಸಕ ಅಭಯ ಪಾಟೀಲ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ಸಂಫೂರ್ಣ ವಿಫಲವಾಗಿವೆ ಎಂದು ಶಾಸಕ ಅಭಯ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಅಭಯ ಪಾಟೀಲ್, ಗ್ಯಾರಂಟಿ ಗಳಿಗೆ ಯಾವುದೇ ಷರತ್ತು ಇಲ್ಲ ಎಂದು ಈಗ ಷರತ್ತು ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಫೇಲ್ ಆಗಿವೆ. ಒಂದು ಕಡೆ ಕೊಟ್ಟು ಮತ್ತೊಂದು ಕಡೆ ವಾಪಸ್ ಪಡೆಯುತ್ತಿದ್ದಾರೆ ಎಂದು ಕಿಡಿ ಕಾರಿದರು.

Home add -Advt

ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡುವುದು ಅಷ್ಟು ಸುಲಭವಲ್ಲ, ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಲು ನಾವು ಬಿಡುವುದಿಲ್ಲ. ಎಲ್ಲಾ ರೀತಿಯ ಹೋರಾಟಕ್ಕೂ ನಾವು ಸಿದ್ದ ಎಂದು ಹೇಳಿದ್ದಾರೆ.

https://pragati.taskdun.com/d-k-shivakumarreactionworld-environment-day/

Related Articles

Back to top button