ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಜೂನ್ 11ರಂದು ಚಾಲನೆ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾದಿದ ಸಚಿವರು ಜೂನ್ 11ರಂದು ಬೆಳಿಗ್ಗೆ 11ಗಂತೆಗೆ ವಿಧಾನಸೌದದಲ್ಲಿ ಉಚಿತ ಪ್ರಯಾಣಕ್ಕೆ ಚಾಲನೆ ನೀಡಲಾಗುವುದು. ಕಾರ್ಯಕ್ರಮಕ್ಕೆ ಬಿಜೆಪಿ ಮಹಿಳಾ ಶಾಸಕಿಯರಿಗೂ ಆಹ್ವಾನ ನೀಡಲಾಗುವುದು ಎಂದರು.
ಅಂದು ಸಾಂಕೇತಿಕವಾಗಿ 10-15 ಸ್ಮಾರ್ಟ್ ಕಾರ್ಡ್ ಗಳನ್ನು ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ವಿತರಿಸಲಾಗುವುದು. ಉಚಿತ ಬಸ್ ಪ್ರಯಾಣಕ್ಕೆ ಮಹಿಳೆಯರು ಸೇವಾ ಸಿಂಧು ಆಪ್ ಮೂಲಕ 3 ತಿಂಗಳ ಒಳಗಾಗಿ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆಯಬೇಕು ಎಂದು ತಿಳಿಸಿದರು.
https://pragati.taskdun.com/loverssuicide-attemptbusgirl-death/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ