Kannada NewsKarnataka NewsLatest

*ರಾಜ್ಯದ ಈ ಜಿಲ್ಲೆಗಳಲ್ಲಿ ಆಗಸ್ಟ್ 7ರವರೆಗೆ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 7ರವರೆಗೆ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಚಿಕ್ಕಮಗಳೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಆಗಾಗ ಬಿಸಿಲು ಮುಂದುವರೆಯಲಿದೆ.

Related Articles

Back to top button