Kannada NewsKarnataka NewsLatest

*50 PSI ಗಳ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ವರ್ಗಾವಣೆ ನಡೆದಿದೆ. 50 ಪಿಎಸ್ ಐ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಎರಡು ದಿನಗಳ ಹಿಂದೆ 211 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ಕೆಲ ಇನ್ಸ್ ಪೆಕ್ಟರ್ ವರ್ಗಾವಣೆಗೆ ತಡೆ ನೀಡಿತ್ತು. 11 ಇನ್ಸ್ ಪೆಕ್ಟರ್ ವರ್ಗಾವಣೆಗೆ ತಡೆ ನೀಡಿ ಆದೇಶಿಸಿತ್ತು. ಸರ್ಕಾರದ ಈ ನಡೆ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ 50 ಪಿಎಸ್ ಐ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button