Kannada NewsKarnataka NewsLatestPolitics

*ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಸಿಎಂ; ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಈ ವೇಳೆ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಅಂಬಾರಿ ಹೊತ್ತಿರುವ ಆನೆಯನ್ನು ಉಡುಗೊರೆಯಾಗಿ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button