Belagavi NewsBelgaum NewsKannada NewsKarnataka NewsLatest

*ವಿವಿಧ ಬೆಳೆಗಳ ವಿಮೆ ಪಾವತಿಗೆ ಅವಧಿ ವಿಸ್ತರಣೆ*


ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಂಗಾರು-2023 ನೇ ಹಂಗಾಮಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ದ್ರಾಕ್ಷಿ, ದಾಳಿಂಬೆ, ಮಾವು ಹಾಗೂ ಹಸಿಮೆಣಸಿನಕಾಯಿ ಬೆಳೆಗಳಿಗೆ ಅಧಿಸೂಚಿತ ಘಟಕದ ರೈತರ ವಿಮೆ ಪಾವತಿಗಾಗಿ ಅವಧಿ ವಿಸ್ತರಣೆ ಮಾಡಲಾಗಿದೆ.

Home add -Advt

ಬೆಳೆ ವಿಮೆ ಪಾವತಿ ಆಗಸ್ಟ್.7 ರವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹೋಬಳಿ/ತಾಲ್ಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ತಿಳಿಸಿದ್ದಾರೆ.

Related Articles

Back to top button