ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರೈಲು ಡಿಕ್ಕಿಯಾಗಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಗರದ ಉದ್ಯಮಬಾಗದ ಕೆಎಲ್ಇ ಎಂಜಿನಿಯರಿಂಗ್ ಕಾಲೇಜ್ ಬಳಿ ಗುರುವಾರ ನಡೆದಿದೆ.
ಪ್ರೀತಿ (16) ಮೃತ ಬಾಲಕಿ. ಹಳಿ ದಾಟುವಾಗ ಹರಿಪ್ರಿಯಾ ಎಕ್ಸ್ಪ್ರೆಸ್ ರೈಲು ಡಿಕ್ಕಿಯಾಗಿ ಮೃತಪಟ್ಟಿದ್ದಾಳೆ. ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ