Kannada NewsKarnataka NewsLatest

*ಗವರ್ನರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ; FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ಕಿಡುಗೇಡಿಗಳು ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಘಟನೆ ಬೆಳಕಿಗೆ ಬಂದಿದೆ.

ಗವರ್ನರ್ ಥಾವರ್ ಚಂದ್ ಗೆಹ್ಲೋಟ್ ಅವರ ಫೋಟೋ, ಹೆಸರು ಬಳಸಿಕೊಂಡು ಕಿಡಿಗೇದಿಗಳು ನಕಲಿ ಫೇಸ್ ಬುಕ್ ಖಾತೆ ಓಪನ್ ಮಾಡಿದ್ದಾರೆ. ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಜ್ಯಪಾಲರ ವಿಶೇಶ ಕಾರ್ಯದರ್ಶಿ ದೂರು ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button