Kannada NewsKarnataka NewsLatest

*ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಳೆಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಕಡ್ಡಾಯ ಮಾಡಲಾಗಿದೆ.

ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ನವೆಂಬರ್ 17 ರಂದು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆ ದಿನ.

Home add -Advt

ದ್ವಿಚಕ್ರವಾಹನ, ತ್ರಿಚಕ್ರವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು, ಸೇರಿದಂತೆ ಎಲ್ಲಾ ಹಳೆಯ ವಾಹನಗಳಿಗೆ ಹೆಚ್ ಎಸ್ ಆರ‍್ ಪಿ ಕಡ್ಡಾಯವಾಗಿದೆ.

ಇದಕ್ಕಾಗಿ transport.karnataka.gov.in, www.siam.in ನಲ್ಲಿ ನೊಂದಣಿಗೆ ಅವಕಾಶ ನೀಡಲಾಗಿದೆ.

Related Articles

Back to top button