Kannada NewsLatest

ಸ್ಕೂಲ್ ಬಸ್ ಡಿಕ್ಕಿ: ಸ್ಥಳದಲ್ಲೇ ಐವರ ಸಾವು

School bus collision: Five died on the spot

ಬಸ್ – ಆಟೋ ರಿಕ್ಷಾ ಮಧ್ಯೆ ಅವಘಡ

ಪ್ರಗತಿವಾಹಿನಿ ಸುದ್ದಿ, ಕಾಸರಗೋಡು: ಕಾಸರಗೋಡಿನ ಪೆಲ್ಲತಡ್ಕ ಬಳಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವಿಗೀಡಾಗಿದ್ದಾರೆ.

ಖಾಸಗಿ ಶಾಲೆಯ ಬಸ್ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು ಆಟೋ ಚಾಲಕ ಮತ್ತು ನಾಲ್ವರು ಮಹಿಳೆಯರು ಸಾವಿಗೀಡಾಗಿದ್ದಾರೆ. ಸೋಮವಾರ ಸಂಜೆ 4.30ರ ವೇಳೆಗೆ ಈ ಅಪಘಾತ ಸಂಭವಿದೆ.

ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button