Belagavi NewsBelgaum NewsKannada News

ಪರಿಹಾರಧನ ವಿತರಣೆ

ಪ್ರಗತಿವಾಹಿನಿ ಸುದ್ದಿ, ಯಕ್ಸಂಬಾ : ಶ್ರೀ ಬೀರೇಶ್ವರ ಕೋ ಆಫ್ ಕ್ರೆಡಿಟ್ ಸೊಸಾಯಿಟಿ ಲಿ., ಯಕ್ಸಂಬಾ (ಮಲ್ಟಿ -ಸ್ಟೇಟ್)  ಶಾಖೆ ಯಕ್ಸಂಬಾ 1ರ ಸದಸ್ಯರಾದ ಪರಶುರಾಮ ಅಪ್ಪಾಸಾಬ ಬಾಡಕರ ಅಪಘಾತದಲ್ಲಿ ಮರಣ ಹೊಂದಿದ್ದರಿಂದ ಅವರ ವಾರಸುದಾರರಾದ ಅಪ್ಪಾಸಾಬ ಬಾಳು ಬಾಡಕರ ಇವರಿಗೆ ಪರಿಹಾರ ಧನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಖೆಯ ಸಲಹಾ ಸಮಿತಿ ಸದಸ್ಯರು ಹಾಗೂ ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಸಂಸ್ಥೆಯ ಸಂಸ್ಥಾಪಕರು, ಸಹ ಸಂಸ್ಥಾಪಕರು, ಪ್ರಧಾನ ವ್ಯವಸ್ಥಾಪಕರು, ಉಪ ಪ್ರಧಾನ ವ್ಯವಸ್ಥಾಪಕರು ಹಾಗೂ ಸಹಾಯಕ ಪ್ರಧಾನ ವ್ಯವಸ್ಥಾಪಕರಿಗೆ ಧನ್ಯವಾದಗಳನ್ನು ತಿಳಿಸಲಾಯಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button