Kannada NewsKarnataka NewsLatest

*ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.

ಜಿಲ್ಲಾಸ್ಪತ್ರೆಯ ಕೊಠಡಿಯಲ್ಲಿದ್ದ ಹಳೆ ದಾಖಲೆಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Home add -Advt

ವಿಜಯಪುರ ನಗರದ ಗಾಂಧಿಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button