Belagavi NewsBelgaum NewsKannada NewsKarnataka News

ಸಾಂಬ್ರಾ ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದಲ್ಲಿ ನವರಾತ್ರಿಯ ಪ್ರಯುಕ್ತವಾಗಿ ಭಾನುವಾರ ಹಮ್ಮಿಕೊಂಡಿರುವ ನವರಾತ್ರಿಯ ಉತ್ಸವದಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶ್ರೀ ದುರ್ಗಾ ಮಾತೆಗೆ ಪೂಜೆಯನ್ನು ಸಲ್ಲಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.

Home add -Advt

ನಂತರ  ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದ್ದ ಮಹಾಪ್ರಸಾದ ಸೇವೆಗೆ ಚಾಲನೆಯನ್ನು ನೀಡಿದರು.

Related Articles

Back to top button