ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರೈಫ್ರುಟ್ಸ್ ಅಂಗಡಿ ಮಾಲೀಕರ ಮನೆ ಮೇಲೆ ಇಂದು ಬೆಳ್ಳಂಬೆಳಿಗ್ಗೆಯೇ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದೀಪಾವಳಿ ಹಬ್ಬದ ಮರುದಿನವೇ ಡ್ರೈಫ್ರುಟ್ಸ್ ಅಂಗಡಿ ಮಾಲೀಕರಿಗೆ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರಿನ ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಡ್ರೈಫ್ರುಟ್ಸ್ ಅಂಗಡಿ, ಮಾಲೀಕರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ