Belagavi NewsBelgaum NewsKannada NewsKarnataka NewsLatest

*ಹೆಡ್ ಕಾನಸ್ಟೆಬಲ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಹೆಡ್ ಕಾನಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Related Articles
Home add -Advt

ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಮಣ್ಣಿಕೇರಿ ಅಮಾನತುಗೊಂಡವರು. ಯಾವುದೇ ಪೋಲೀಸರು ಹೆಲ್ಮೆಟ್ ಧರಿಸದಿದ್ದರೆ ಅಮಾನತುಗೊಳಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಈ ಮೊದಲೇ ಎಚ್ಚರಿಕೆ ನೀಡಿದ್ದರು.

ಭಾನುವಾರ ಹೆಲ್ಮೆಟ್ ಇಲ್ಲದೆ ಬೈಕ್ ಓಡಿಸಿದ್ದರಿಂದ ತಕ್ಷಣ ಮಣ್ಣಿಕೇರಿ ಅವರನ್ನು ಅಮಾನತು ಮಾಡಲಾಗಿದೆ.

ಜಿಲ್ಲೆಯಲ್ಲಿ ಬಹಳಷ್ಟು ಬೈಕ್ ಸವಾರರು ಹೆಲ್ಮೆಟ್ ಧರಿಸದ ಬಗ್ಗೆ ಎಸ್ಪಿ ಬೇಸರ ವ್ಯಕ್ತಪಡಿಸಿದ್ದು, ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.


Related Articles

Back to top button