Kannada NewsKarnataka NewsLatest

*ಶಾಲಾ ಬಸ್ ಪಲ್ಟಿ; 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಸ್ಕೂಲ್ ಬಸ್ ಪಲ್ಟಿಯಾಗಿ ಬಿದ್ದು 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ನಡೆದಿದೆ.

ವೇಗವಾಗಿ ಬಂದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಳಿ ಪಲ್ಟಿಯಾಗಿ ಬಿದ್ದಿದೆ. ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.

Home add -Advt

ಮಲ್ಲಪ್ಪನ ಹಳ್ಳಿಯ ಸರ್ಕಾರಿ ಶಾಲೆಯ ಬಸ್ ಇದಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.


Related Articles

Back to top button