Belagavi NewsBelgaum NewsKannada NewsKarnataka NewsLatestPolitics

*ಶಾರ್ಟ್ ಸರ್ಕೀಟ್ ನಿಂದ ಮನೆ ಭಸ್ಮ: ಭೇಟಿ ನೀಡಿದ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ:  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಭಸ್ಮವಾದ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಡಿಗೇರಿ ಗ್ರಾಮಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಂಗಳವಾರ ಭೇಟಿ ನೀಡಿದ್ದರು.

Home add -Advt

 ಜ್ಯೋತಿಬಾ ಸಾಮಾಯಿ ಎನ್ನುವವರ ಮನೆ ಸುಟ್ಟಿರುವ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿದ ಚನ್ನರಾಜ, ಅವರಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು. 

ಈ ಸಮಯದಲ್ಲಿ ಗ್ರಾಮದ ಪ್ರಮುಖರು, ತಹಶಿಲ್ದಾರ ಬಸವರಾಜ ನಾಗರಾಳ, ಹಿರೇಬಾಗೇವಾಡಿ ಸಿಪಿಐ ಮುಂತಾದವರು ಉಪಸ್ಥಿತರಿದ್ದರು.

Related Articles

Back to top button