Belagavi NewsBelgaum News

*ಚುನಾವಣೆ ಪೂರ್ವಭಾವಿ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬರಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ‌ ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್ ನೇತೃತ್ವದಲ್ಲಿ ನಡೆದ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಪೂರ್ವಭಾವಿ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು.

ಸಭೆಯಲ್ಲಿ ಶಾಸಕರಾದ ಬಾಬಾಸಾಹೇಬ್ ಪಾಟೀಲ, ಆಸೀಫ್ ಸೇಠ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಬಸವರಾಜ ಕೌಜಲಗಿ, ಮಹಾಂತೇಶ ಕಡಾಡಿ, ಕಿರಣ ಸಾಧುನವರ್, ಬಸವರಾಜ ಶೇಗಾಂವಿ, ರಾಜಾಸಲೀಂ ಕಾಶೀಮನವರ್, ಆಯಾ ಕ್ಷೇತ್ರಗಳ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Home add -Advt

Related Articles

Back to top button