Kannada NewsKarnataka NewsLatestPolitics

*ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಬಿ ಫಾರಂ ವಿತರಿಸಿದ ಖರ್ಗೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿ ಫಾರಂ ವಿತರಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಬಿ ಫಾರಂ ವಿತರಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಶಿವಕುಮಾರ್ ಅವರು ಉಪಸ್ಥಿತರಿದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button