Kannada NewsKarnataka NewsLatest

*ವಿಜಯೇಂದ್ರ ಬೆಂಗಾವಲು ವಾಹನದ ಟೈರ್ ಸ್ಫೋಟ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೆಂಗಾವಲು ವಾಹನದ ಟೈರ್ ಸ್ಫೋಟಗೊಂಡ ಘಟನೆ ಆಂಧ್ರಪ್ರದೇಶದ ಅದೋನಿ ಬಳಿ ಹೆದ್ದಾರಿಯಲ್ಲಿ ನಡೆದಿದೆ.

ಬಿ.ವೈ.ವಿಜಯೇಂದ್ರ ಅವರು ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳುತ್ತಿದ್ದರು. ಈ ವೇಳೆ ಅದೋನಿ ಬಳಿ ಹೆದ್ದಾರಿಯಲ್ಲಿ ಅವರ ಬೆಂಗಾವಲು ವಾಹನದ ಎರಡೂ ಟೈರ್ ಗಳು ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆವೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಬೆಂಗಾವಲು ವಾಹನದ ಟೈರ್ ಬ್ಲಾಸ್ಟ್ ಆದ ಕಾರಣ ವಾಹನ ಸರಿ ಪಡಿಸಲು ತಡವಾಗಿದೆ. ಹಾಗಾಗಿ ಬಿ.ವೈ.ವಿಜಯೇಂದ್ರ 3 ಗಂಟೆ ತಡವಾಗಿ ಮಂತ್ರಾಲಯ ಮಠ ತಲುಪಿದ್ದಾರೆ. ನಿನ್ನೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button