Kannada NewsKarnataka NewsLatest

*ಭೀಕರ ಕಾರು ಅಪಘಾತ; ಸ್ಥಳದಲ್ಲೇ ಇಬ್ಬರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮರಕ್ಕೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಗ್ರಾಮದ ಬಳಿ ನಡೆದಿದೆ.

ಜನೇನ ಹಳ್ಳಿ ಗ್ರಾಮದ ವೆಂಕಟೇಶ್ (50), ವೆಂಕಟೇಶ್ (480 ಮೃತರು. ಕಾರಿನಲ್ಲಿದ್ದ ಇನ್ನೋರ್ವ ಕಿಶೋರ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button