ಪ್ರಗತಿವಾಹಿನಿ ಸುದ್ದಿ: ಸಿಎಪಿಎಫ್ ಕಾನ್ಸ್ಟೇಬಲ್ ನೇಮಾಕಾತಿಗೆ 13 ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಸಿಎಪಿಎಫ್ ನೇಮಕಾತಿಗೆ ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೇಗಳಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಕನ್ನಡ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ, ಕೊಂಕಣಿ ಸೇರಿದಂತೆ 13 ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಸಿಎಪಿಎಫ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಮುಂದಿನ ವಾರ ಫೆ.20 ಹಾಗೂ ಮಾರ್ಚ್ 7ರ ನಡುವೆ ನಿಗದಿಯಾಗಿದ್ದು, ಕನ್ನಡ ಸೇರಿ 13 ಭಾಷೆಗಳಲ್ಲಿ ಪರೀಕ್ಷೆ ಬರೆಯಬಹುದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ