Kannada NewsKarnataka News

*ಮದ್ಯ ಪ್ರಿಯರಿಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಮದ್ಯದ ದರ ಹೆಚ್ಚಳ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಮದ್ಯದ ಘೋಷಿತ ಸ್ಲಾಬ್ ಗಳನ್ನು ತರ್ತಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬೀಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ತಿಳಿಸಿದರು.

Home add -Advt

2024-25ರಲ್ಲಿ ಅಬಕಾರಿ ಇಲಾಖೆಯಿಂದ 38.525 ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

Related Articles

Back to top button