EducationKannada NewsKarnataka News

*5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ರದ್ದು; ಹೈಕೋರ್ಟ್ ಮಹತ್ವದ ಆದೇಶ*

ಪ್ರಗತಿವಾಹಿನಿ ಸುದ್ದಿ: 5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಜ ಅವರಿದ್ದ ಪೀಠ5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ.

Related Articles
Home add -Advt

ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ರುಪ್ಸಾ ಸಂಘಟನೆ ಹೈಕೋರ್ಟ್ ಮೆಟ್ಟಲೇರಿತ್ತು.

Related Articles

Back to top button