Kannada NewsKarnataka NewsLatest

*ಕೊಟ್ಟಲಗಿ ಏತನೀರಾವರಿ ಯೋಜನೆಗೆ ಸಿಎಂ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಶಾಸಕರಾದ ಲಕ್ಷ್ಮಣ್ ಎಂ‌ ಸವದಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಹಾಗೂ ಬೃಹತ್ ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಬ ಹಟ್ಟಿಹೊಳಿ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಶಾಸಕರಾದ ಮಹೇಂದ್ರ ತಮ್ಮಣ್ಣವರ, ಅಶೋಕ ಮ ಪಟ್ಟಣ ಸೇರಿ ಹಲವು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button