ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಬೆಳಗಾವಿಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಸಂಸದೆ ಮಂಗಲಾ ಅಂಗಡಿ, ಮಾಜಿ ಶಾಸಕ ಸಂಜಯ ಪಾಟೀಲ್, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಪ್ರಮುಖರಾದ ಆರ್.ಕೆ.ಪಾಟೀಲ್, ರಾಜೇಂದ್ರ ಹರಕುಣಿ, ಮುರಗೇಂದ್ರಗೌಡ ಪಾಟೀಲ್ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ