Kannada NewsKarnataka News

*ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

Home add -Advt

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವೀರಪ್ಪ ಮೊಯ್ಲಿ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿತ್ತು. ಇದರ ಬೆನ್ನಲ್ಲೇ ಅಸಮಾಧಾನ ಗೊಂಡಿದ್ದ ವೀರಪ್ಪ ಮೊಯ್ಲಿ ಇದೀಗ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷ ರಾಮಯ್ಯ ಕಣಕ್ಕಿಳಿದಿದ್ದು, ರಕ್ಷ ರಾಮಯ್ಯಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

Related Articles

Back to top button