Election NewsKannada NewsKarnataka NewsNationalPolitics

ಜಮೀರ್ ಖಾನ್ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ 

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹೊತ್ತಲ್ಲಿ ಬೆಳ್ಳಂಬೆಳಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಚಿವ ಜಮೀ‌ರ್ ಆಪ್ತ ಕಾಂಗ್ರೆಸ್ ನಾಯಕ, ಮಾಜಿ ಎಂಎಲ್‌ಸಿ ಎಂ.ಸಿ ವೇಣುಗೋಪಾಲ್‌ ಅವರ ಜೆಪಿನಗರದ ನಿವಾಸಕ್ಕೆ ನಾಲ್ಕು ಇನ್ನೋವಾ ಕಾರಿನಲ್ಲಿ ಬಂದ 15 ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button