Kannada NewsKarnataka News

*ಜಿಂದಾಲ್ ಕಾರ್ಖಾನೆಯಲ್ಲಿ ಅವಘಡ: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ: ಜಿಂದಾಲ್ ಕಾರ್ಖಾನೆಯಲ್ಲಿ ನೀರಿನ ಹೊಂಡದಲ್ಲಿ ಬಿದ್ದು ಮೂವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ.‌

ಪೈಪ್ ಲೈನ್ ಚೆಕ್ ಮಾಡುವ ವೇಳೆ ರಭಸವಾಗಿ ನೀರು ಹರಿದಿದೆ. ಈ ವೇಳೆ ನೀರಿನ ರಭಸಕ್ಕೆ ಹೊಂಡದಲ್ಲಿ ಬಿದ್ದು ಮೂವರ ಸಾವವನ್ನಪ್ಪಿದ್ದಾರೆ.‌

ಭುವನ ಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್ ಸಾವಿಗಿಡಾದವರು ಎನ್ನಲಾಗಿದೆ. ಸ್ಥಳಕ್ಕೆ ತೋರಣಗಲ್ಲು‌ ಪೊಲೀಸರು ಭೇಟಿ ಪರಿಶೀಲನೆ ನೆಡೆಸಿದ್ದಾರೆ.‌ ಘಟನೆಗೆ ನಿಖರವಾದ ಕಾರಣ ಏನು ಎನ್ನುವದರ ಬಗ್ಗೆ ತನಿಖೆ ನಡೆಯುತ್ತಿದೆ.

Home add -Advt

Related Articles

Back to top button