Kannada NewsKarnataka News
ಎಸ್.ಎಂ.ಕೃಷ್ಣ ಆರೋಗ್ಯ ಗಂಭೀರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆಯ ವ್ಯದ್ಯರು ಕೃಷ್ಣ ಅವರ ಆರೋಗ್ಯದ ಕುರಿತು ಪ್ರಕಟಣೆ ಹೊರಡಿಸಿದ್ದಾರೆ.
ಎಸ್ ಎಂ ಕೃಷ್ಣ ಅವರಿಗೆ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರಿದಿದ್ದು, ಅವರಿಗೆ ಡಾ.ಸತ್ಯನಾರಾಯಣ ಮತ್ತು ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ತಿಳಿಸಿದ್ದಾರೆ.




