Election NewsKannada NewsKarnataka NewsNationalPolitics

*ಪರಿಷತ್ ಚುನಾವಣೆ: 6 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ 6 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. 

Home add -Advt

ನೈಋತ್ಯ ಶಿಕ್ಷಕರ ಕ್ಷೇತ್ರ-ಕೆಕೆ ಮಂಜುನಾಥ್ ಕಣಕ್ಕೆ ಇಳಿಯಲಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರ ಮರತಿಬ್ಬೇಗೌಡ ಅವರು ಸ್ಪರ್ಧಿಸಲಿದ್ದಾರೆ. ಅದೇ ರೀತಿಯಾಗಿ ಆಗ್ನಿಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ.ಶ್ರೀನಿವಾಸ್‌ ಕಣಕ್ಕೆ ಇಳಿಯಲಿದ್ದಾರೆ. ಇನ್ನು ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಡಾ.ಚಂದ್ರಶೇಖರ ಪಾಟೀಲ, ಅಲ್ಲದೆ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಆಯನೂರು ಮಂಜುನಾಥ್ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ ಅವರು ಸ್ಪರ್ಧಿಸಲಿದ್ದಾರೆ.

Related Articles

Back to top button