ಪ್ರಗತಿವಾಹಿನಿ ಸುದ್ದಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ.
ಇರ್ಷಾದ್ (56) ಮೃತ ದುರ್ದೈವಿ.ಬಿರುಗಾಳಿ ಮಳೆಯಿಂದಾಗಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಗೊತ್ತಾಗದೇ ವ್ಯಕ್ತಿ ವಿದ್ಯುತ್ ತಂತಿ ತುಳಿದಿದ್ದು, ವಿದ್ಯ್ತ್ ಪ್ರಹಿಸಿ ಮೃತಪಟ್ಟಿದ್ದಾರೆ.
ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ