Election NewsKannada NewsKarnataka NewsPolitics

*ನೈರುತ್ಯ ಪದವೀಧರರ ಕ್ಷೇತ್ರದ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ*

ಪ್ರಗತಿವಾಹಿನಿ ಸುದ್ದಿ: ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. 

Home add -Advt

ಗುರುವಾರ ನಡೆದಿದ್ದ ಚುನಾವಣೆಯಲ್ಲಿ ತಡರಾತ್ರಿ ಫಲಿತಾಂಶ ಹೊರಬಿದ್ದಿದ್ದು, ಧನಂಜಯ ಅವರು 24,111 ಮತಗಳಿಂದ ಜಯಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ್‌ ಕೇವಲ 13, 516 ಮತಗಳನ್ನು ಪಡೆದರೆ, ರಘುಪತಿ ಭಟ್‌ 7039 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದರು.‌ ಒಟ್ಟಾರೆ ಚಲಾವಣೆಯಗೊಂಡ 66,497 ಮತಗಳಲ್ಲಿ 5115 ಮತಗಳು ತಿರಸ್ಕೃತಗೊಂಡಿವೆ.

Related Articles

Back to top button