Film & Entertainment

*ಯುವ ರಾಜ್ ಕುಮಾರ್-ಶ್ರೀದೇವಿ ಡಿವೋರ್ಸ್ ಪ್ರಕರಣ: ವಿಚಾರಣೆ ಮುಂದೂಡಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ನಟ ಯುವ ರಾಜ್ ಕುಮಾರ್ ಹಾಗೂ ಶ್ರೀದೇವಿ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

Home add -Advt

ಬೆಂಗಳೂರಿನ ಒಂದನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯ, ಅರ್ಜಿ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.

ಯುವ ರಾಜ್ ಕುಮಾರ್ ಸಲ್ಲಿಸಿದ್ದ ವಿಚ್ಛೇದನ ಅರ್ಜಿಗೆ ಪತ್ನಿ ಶ್ರೀದೇವಿ ಆಕ್ಷೇಪಣೆ ಸಲ್ಲಿಸಿದ್ದಾರೆ. ಆಕ್ಷೇಪಣೆ ಬಗ್ಗೆ ವಾದ ಮಂಡಿಸಲು ಶ್ರೀದೇವಿ ಪರ ವಕೀಲರು ಅವಕಾಶ ಕೇಳಿದ್ದಾರೆ. ಇದಕ್ಕೆ ಅವಕಾಶ ನೀಡದ ನ್ಯಾಯಾಧೀಶರು ಇದು ಕೌಟುಂಬಿಕ ಕಲಹವಾದರಿಂದ ಮೊದಲು ಕೌನ್ಸಲಿಂಗ್ ಅಗತ್ಯವಿದೆ. ಹಾಗಾಗಿ ಕೌನ್ಸಲಿಂಗ್ ಗೆ ಅವಕಾಶ ನೀಡಿ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಿದ್ದಾರೆ.

Related Articles

Back to top button