Latest

*ಮೂವರು IAS ಅಧಿಕಾರಿಗಳ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಮೂವರು ಐಎ ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Home add -Advt

ಐಎಎಸ್ ಅಧಿಕಾರಿಗಳಾದ ಶಿವಕುಮಾರ್ ಕೆ.ಬಿ, ಡಾ.ರಾಜೇಂದ್ರ ಕೆ.ವಿ ಹಾಗೂ ವೈಶಾಲಿ ಎಂ.ಎಲ್ ಅವರನ್ನು ವರ್ಗಾವಣೆ ಮಾಡಿ, ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯೋಜನೆ ಈ ಕೆಳಗಿನಂತಿದೆ.

Related Articles

Back to top button