Latest

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಹಾರೈಸಿದ ರಾಷ್ಟ್ರಪತಿಗಳು

*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

Home add -Advt

ರಾಷ್ಟ್ರಪತಿ ರಮಾನಾಥ ಕೋವಿಂದ್ ಅವರು ಇಂದು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ದೂರವಾಣಿ ಮುಖಾಂತರ ಸಂಪರ್ಕಿಸಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಸೇರಿದಂತೆ ಸಚಿವ ಸಂಪುಟದ ಬಹುತೇಕ ಸಹೋದ್ಯೋಗಿ ಗಳು ಮುಖ್ಯಮಂತ್ರಿಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ತಮ್ಮ ಹುಟ್ಟುಹಬ್ಬವನ್ನು ತಮ್ಮ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತು ಅವರ ಪುತ್ರ ಚಿತ್ರ ನಟ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಆಚ ರಿಸಿಕೊಂಡರು.
ಜೈಪುರ ಮತ್ತು ಭೋಪಾಲದಲ್ಲಿ ಸೋಮವಾರ ನಡೆಯಲಿರುವ ರಾಜಾಸ್ಥಾನ ಮತ್ತು ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಗಳು ಭಾಗವಹಿಸಲಿದ್ದಾರೆ.

Related Articles

Back to top button