Latest

*ಪುರಸಭಾ ಸದಸ್ಯನ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪುರಸಭಾ ಸದದ್ಯರೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.

ಆನೇಕಲ್ ಪುರಸಭಾ ಸದಸ್ಯ ರವಿ ಅಲಿಯಾಸ್ ಸ್ಕ್ರ್ಯಾಪ್ ರವಿ ಕೊಲೆಯಾದ ದುರ್ದೈವಿ. ಹಳೇ ವೈಷಮ್ಯಕ್ಕೆ ದುಶ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರವಿಯನ್ನು ಕೊಲೆ ಮಡಿದ್ದಾರೆ.

ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ರವಿ ಆನೆಕಲ್ ಪುರಸಭೆಯ 22ನೇ ವಾರ್ಡ್ ಬಹದ್ದೂರ್ ಪುರದ ಸದಸ್ಯನಾಗಿದ್ದ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button