Karnataka News

*ಕೊಂಚ ಕಡಿಮೆಯಾದ ಮಳೆ ಅಬ್ಬರ; ಆದರೂ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ವರುಣಾರ್ಭಟ ತಗ್ಗಲಿದ್ದು, ಆದಾಗ್ಯೂ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button