Karnataka NewsLatest

*ಈ 7 ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಕೆಲ ಜಿಲ್ಲೆಗಳಲ್ಲಿ ಮತ್ತೆ ವರುಣಾರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 7 ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

Home add -Advt

ಹಾಸನ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.


Related Articles

Back to top button