Latest

*ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ದುರಂತ: ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು*

ಪ್ರಗತಿವಾಹಿನಿ ಸುದ್ದಿ: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿ ಕೇರಳ ಮೂಲದವಳಾಗಿದ್ದು, ಚಿಕ್ಕಬಾಣಾವರದಲ್ಲಿ ವಾಸವಾಗಿದ್ದದ್ದಳು. ಧನ್ವಂತರಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

Home add -Advt

ಮೊಬೈಲ್ ನಲ್ಲಿ ಮಾತನಾಡುತ್ತಾ ಇದ್ದ ವಿದ್ಯಾರ್ಥಿನಿ ಕಟ್ಟಡದಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಇದು ಆಕಸ್ಮಿಕ ಸಾವೋ? ಅಥವಾ ಆತ್ಮಹತ್ಯೆಯೋ? ಇನ್ನಷ್ಟೇ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button